^
ಆದಿಕಾಂಡ
ದೇವರು ವಿಶ್ವವನ್ನು ಸೃಷ್ಟಿಸಿದ್ದು
ಸೃಷ್ಟಿಯ ಎರಡನೆಯ ವಿವರಣೆ
ಏದೆನ್ ಉದ್ಯಾನವನವೂ ಪಾಪೋತ್ಪತ್ತಿಯೂ
ಪಾಪದ ಉತ್ಪತ್ತಿ
ದೇವರ ದಂಡನೆ
ಆದಾಮ ಹವ್ವಳನ್ನು ತೋಟದಿಂದ ಹೊರಹಾಕಿದ್ದು
ಕಾಯಿನನು ಮತ್ತು ಹೇಬೆಲನು
ಕಾಯಿನನ ಸಂತಾನದವರು
ಸೇತನು ಮತ್ತು ಎನೋಷನು
ಆದಾಮನ ವಂಶಾವಳಿ
ಮನುಷ್ಯರ ಕೆಟ್ಟತನ
ನೋಹನ ಚರಿತ್ರೆ
ಜಲಪ್ರಳಯ
ಜಲಪ್ರಳಯದ ಅಂತ್ಯ
ನೋಹನು ಯೆಹೋವನನ್ನು ಆರಾಧಿಸಿದ್ದು
ನೋಹನೊಡನೆ ಒಡಂಬಡಿಕೆ
ಶೇಮ್ ಯೆಫೆತರಿಗೆ ಸಿಕ್ಕ ಆಶೀರ್ವಾದ, ಕಾನಾನ್ಯರಿಗೆ ದೊರೆತ ಶಾಪ
ನೋಹನ ಮಕ್ಕಳ ಸಂತಾನ
ಬಾಬೆಲ್ ಗೋಪುರ ಮತ್ತು ಭಾಷಾಬೇಧ
ಶೇಮನ ವಂಶದವರ ಚರಿತ್ರೆ
ತೆರಹನ ವಂಶದವರ ಚರಿತ್ರೆ
ದೇವರು ಅಬ್ರಾಮನನ್ನು ಕರೆದದ್ದು
ಅಬ್ರಾಮನು ಮತ್ತು ಸಾರಳು ಐಗುಪ್ತ ದೇಶದಲ್ಲಿ
ಅಬ್ರಾಮನು ಲೋಟನನ್ನು ಅಗಲಿದ್ದು
ಅಬ್ರಾಮನು ಹೆಬ್ರೋನಿಗೆ ಬಂದದ್ದು
ಅಬ್ರಾಮನು ಲೋಟನನ್ನು ಸೆರೆಯಿಂದ ಬಿಡಿಸಿದ್ದು
ಅಬ್ರಾಮನನ್ನು ಯಾಜಕನಾದ ಮೆಲ್ಕೀಚೆದೆಕನು ಆಶೀರ್ವದಿಸಿದ್ದು
ದೇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು
ಇಷ್ಮಾಯೇಲನ ಜನನ
ಸುನ್ನತಿಯು ಒಡಂಬಡಿಕೆಯ ಸಂಕೇತ
ಅಬ್ರಹಾಮನಿಗೆ ದೇವರು ಕೊಟ್ಟ ವಾಗ್ದಾನ
ಸೊದೋಮ್ ಪಟ್ಟಣಕ್ಕಾಗಿ ಅಬ್ರಹಾಮನ ವಿಜ್ಞಾಪನೆ
ಸೊದೋಮ್ ಗೊಮೋರ ಪಟ್ಟಣಗಳ ನಾಶನ
ಲೋಟನನ್ನು ಸೊದೋಮಿನಿಂದ ಹೊರಬಂದದ್ದು
ಲೋಟನು ಮತ್ತು ಅವನ ಹೆಣ್ಣುಮಕ್ಕಳು
ಅಬ್ರಹಾಮನು ಮತ್ತು ಅಬೀಮೆಲೆಕನು
ಇಸಾಕನ ಜನನ
ಹಾಗರಳನ್ನು ಮತ್ತು ಇಷ್ಮಾಯೇಲನನ್ನು ಹೊರದೂಡಿದ್ದು
ಅಬ್ರಹಾಮನ ಮತ್ತು ಅಬೀಮೆಲೆಕನ ಒಪ್ಪಂದ
ಅಬ್ರಹಾಮನನ್ನು ದೇವರು ಪರೀಕ್ಷಿಸಿದ್ದು
ನಾಹೋರನ ಮಕ್ಕಳು
ಸಾರಳ ಮರಣ ಮತ್ತು ಸಮಾಧಿ
ಇಸಾಕನು ರೆಬೆಕ್ಕಳನ್ನು ಮದುವೆಯಾದ್ದದು
ಅಬ್ರಹಾಮನ ಎರಡನೆಯ ಹೆಂಡತಿಯಿಂದಾದ ಸಂತಾನವನ್ನು ಕುರಿತದ್ದು
ಅಬ್ರಹಾಮನ ಮರಣ ಮತ್ತು ಸಮಾಧಿ
ಇಷ್ಮಾಯೇಲನ ವಂಶಸ್ಥರನ್ನು ಕುರಿತದ್ದು
ಇಸಾಕನಿಗೆ ಅವಳಿ ಮಕ್ಕಳು ಹುಟ್ಟಿದ್ದು
ಏಸಾವನು ಚೊಚ್ಚಲತನದ ಹಕ್ಕನ್ನು ಮಾರಿಬಿಟ್ಟದ್ದು
ಇಸಾಕನು ಗೆರಾರಿನಲ್ಲಿ
ಇಸಾಕನು ಹೆಂಡತಿಯನ್ನು ತಂಗಿಯೆಂದು ಹೇಳಿದ್ದು
ಫಿಲಿಷ್ಟಿಯರು ಇಸಾಕನನ್ನು ಹೊರಡಿಸಿದ್ದು
ಇಸಾಕನ ಮತ್ತು ಅಬೀಮೆಲೆಕನ ಒಡಂಬಡಿಕೆ
ಏಸಾವನು ಹಿತ್ತಿಯರಲ್ಲಿ ಹೆಣ್ಣನ್ನು ಮದುವೆಯಾದದ್ದು
ಯಾಕೋಬನು ಮೋಸದಿಂದ ಆಶೀರ್ವಾದವನ್ನು ಪಡೆದುಕೊಂಡದ್ದು
ಏಸಾವನು ಆಶೀರ್ವಾದಗಳನ್ನು ಕಳೆದುಕೊಂಡಿದ್ದು
ಯಾಕೋಬನು ಓಡಿಹೋದದ್ದು
ಏಸಾವನು ಇಷ್ಮಾಯೇಲನ ಮಗಳನ್ನು ಮದುವೆಯಾದದ್ದು
ಯಾಕೋಬನ ಕನಸು
ಯಾಕೋಬನು ರಾಹೇಲಳನ್ನು ಸಂಧಿಸಿದ್ದು
ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು
ಯಾಕೋಬನಿಗೆ ಮಕ್ಕಳು ಹುಟ್ಟಿದ್ದು
ಯಾಕೋಬನ ಮತ್ತು ಲಾಬಾನನ ಆಡುಕುರಿಗಳು
ಯಾಕೋಬನು ಲಾಬಾನನಿಂದ ಓಡಿ ಹೋದದ್ದು
ಲಾಬಾನನು ಯಾಕೋಬನನ್ನು ಬೆನ್ನಟ್ಟಿದ್ದು
ಯಾಕೋಬನಿಗೂ ಲಾಬಾನನಿಗೂ ಆದ ಒಪ್ಪಂದ
ದೈವಪುರುಷನೊಂದಿಗೆ ಯಾಕೋಬನ ಹೋರಾಟ
ಯಾಕೋಬನು ಏಸಾವನನ್ನು ಸಂಧಿಸಿದ್ದು
ಯಾಕೋಬನು ಶೆಕೆಮ್ ಪಟ್ಟಣವನ್ನು ಸೇರಿದ್ದು
ದೀನ ಮತ್ತು ಶೆಕೆಮಿನವರು
ದೀನಳ ಸಹೋದರರು ಪ್ರತಿಕಾರ ಮಾಡಿದ್ದು
ಯಾಕೋಬನು ಬೇತೇಲಿಗೆ ಬಂದದ್ದು
ದೇವರು ಯಾಕೋಬನಿಗೆ ಮಾಡಿದ ವಾಗ್ದಾನ
ಬೆನ್ಯಾಮೀನ ಜನನ, ರಾಹೇಲಳ ಮರಣ
ಇಸಾಕನ ಮರಣ
ಏಸಾವನ ವಂಶಸ್ಥರು
ಸೇಯೀರನ ವಂಶಸ್ಥರು
ಎದೋಮ್ಯರ ಅರಸುಗಳು
ಯೋಸೇಫನ ಕನಸು
ಯೋಸೇಫನನ್ನು ಮಾರಿದ್ದು
ಯೆಹೂದನು ಮತ್ತು ತಾಮಾರಳು
ಯೋಸೇಫನು ಮತ್ತು ಪೋಟೀಫರನ ಹೆಂಡತಿ
ಯೋಸೇಫನು ಕನಸುಗಳ ಅರ್ಥವನ್ನು ತಿಳಿಸಿದ್ದು
ಫರೋಹನ ಕನಸುಗಳು
ಏಳು ವರ್ಷ ಬರಗಾಲ
ಯೋಸೇಫನ ಸಹೋದರರು ಐಗುಪ್ತಕ್ಕೆ ಹೋದದ್ದು
ಯೋಸೇಫನ ಸಹೋದರರು ಕಾನಾನ್ ದೇಶಕ್ಕೆ ಮರಳಿಬಂದದ್ದು
ಯೋಸೇಫನ ಸಹೋದರರು ಎರಡನೆಯ ಸಾರಿ ಐಗುಪ್ತಕ್ಕೆ ಹೋದದ್ದು
ಯೋಸೇಫನ ಬೆಳ್ಳಿಯ ಪಾತ್ರೆ
ಯೋಸೇಫನು ತನ್ನನ್ನು ಗುರುತಿಸಿಕೊಂಡದ್ದು
ಯಾಕೋಬನು ಐಗುಪ್ತಕ್ಕೆ ಹೋದದ್ದು
ಯಾಕೋಬನು ಗೋಷೆನಿನಲ್ಲಿ ವಾಸಿಸಿದ್ದು
ಫರೋಹನೊಡನೆ ಸಂದರ್ಶನ
ಬರಗಾಲದಲ್ಲಿ ಯೋಸೇಫನ ಆಡಳಿತ
ಯಾಕೋಬನ ಆಜ್ಞೆ
ಯಾಕೋಬನು ಯೋಸೇಫನ ಮಕ್ಕಳನ್ನು ಆಶೀರ್ವದಿಸಿದ್ದು
ತನ್ನ ಮಕ್ಕಳನ್ನು ಕುರಿತು ಯಾಕೋಬನ ಭವಿಷ್ಯವಾಣಿ
ಯಾಕೋಬನ ಮರಣ ಮತ್ತು ಸಮಾಧಿ
ಯೋಸೇಫನು ತನ್ನ ಸಹೋದರರನ್ನು ಕ್ಷಮಿಸಿದ್ದು
ಯೋಸೇಫನ ಅಂತ್ಯ ದಿನಗಳು ಮತ್ತು ಮರಣ